Kannada News Now

1.8M Followers

BIGG BREAKING NEWS: 'ದ್ವಿತೀಯ PU ವಾರ್ಷಿಕ ಪರೀಕ್ಷೆ' ವೇಳಾಪಟ್ಟಿ ಬದಲಾವಣೆ: ಹೀಗಿದೆ ನೂತನ ವೇಳಾಪಟ್ಟಿ | Karnataka Second PU Main Exam

02 Mar 2022.7:47 PM

ವರದಿ : ವಸಂತ ಬಿ ಈಶ್ವರಗೆರೆ

ಬೆಂಗಳೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ನಡೆಸುವಂತ ಜೆಇಇ ಪರೀಕ್ಷೆಯ ಮೊದಲ ಸೆಷನ್ ದಿನಾಂಕ 16-04-2022 ರಿಂದ 22-04-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ವೇಳಾಪಟ್ಟಿಯ ದಿನಾಂಕವೇ ದ್ವಿತೀಯ ಪಿಯುಸಿ ವಾರ್ಷಿಕ ವೇಳಾಪಟ್ಟಿಯ ಪರೀಕ್ಷೆ ಕೂಡ ನಿಗದಿಯಾಗಿತ್ತು. ಇದರಿಂದ ಅನೇಕ ವಿದ್ಯಾರ್ಥಿಗಳಿಗೆ ಜೆಇಇ ಪರೀಕ್ಷೆ ಬರೆಯೋದಕ್ಕೆ ವಂಚಿತರಾಗುತ್ತಿದ್ದರು. ಈ ಹಿನ್ನಲೆಯಲ್ಲಿ, ಇದೀಗ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.

ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ನೂತನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ದಿನಾಂಕ 22-04-2022ರಿಂದ ಆರಂಭಗೊಂಡು, ದಿನಾಂಕ 11-05-2022ರವರೆಗೆ ನಡೆಯಲಿದೆ ಎಂಬುದಾಗಿ ತಿಳಿಸಿದೆ.

ಹೀಗಿದೆ ಪರಿಷ್ಕೃತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags