Kannada News Now

1.8M Followers

Good News : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ವರ್ಷಾಂತ್ಯಕ್ಕೆ ಕೇಂದ್ರ ಮಾದರಿ ವೇತನ!

14 May 2022.07:38 AM

ಕಾರವಾರ : ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಸಿಹಿಸುದ್ದಿಯೊಂದು ನೀಡಿದ್ದು, ವರ್ಷಾಂತ್ಯಕ್ಕೆ ಸರ್ಕಾರಿ ನೌಕರರಿಗೆ ಕೇಂದ್ರಮಾದರಿ ವೇತನ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

IMD RAIN alert: ಮೇ 18 ರವರೆಗೆ ಕರ್ನಾಟಕ ಸೇರಿದಂತೆ ಈ 15 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಮಳೆ

ಗಡಿನಾಡು ಕನ್ನಡ ಉತ್ಸವ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

Good News : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : `ರೈತ ಶಕ್ತಿ' ಯೋಜನೆಯಡಿ ರೈತರಿಗೆ ಪ್ರತಿ ಎಕರೆಗೆ 250 ರೂ. ಡೀಸೆಲ್ ಸಬ್ಸಿಡಿ!

ಮುಂದಿನ ವರ್ಷ ಹೊಸ ಪಿಂಚಣಿ ವ್ಯವಸ್ಥೆ ವಿಚಾರವನ್ನೂ ಗಂಭೀರವಾಗಿ ತೆಗೆದುಕೊಳ್ಳುತ್ತೇವೆ. ಈಗಾಗಲೇ ಎರಡು ಮೂರು ರಾಜ್ಯಗಳು ಎನ್ ಪಿ ಎಸ್ ರದ್ದು ಮಾಡಿವೆ. ಕರ್ನಾಟಕದಲ್ಲಿಯೂ ಎನ್ ಪಿಎಸ್ ತೆಗೆದು ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ.

Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಇನ್ನೂ 4 ದಿನ ಭಾರೀ ಮಳೆ


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags