Kannada News Now

1.8M Followers

Big Breaking News: ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ನೇಮಕಾತಿಗೆ ಪ್ರಧಾನಿ ನರೇಂಧ್ರ ಮೋದಿ ಸೂಚನೆ | Modi Govt. On Employment

14 Jun 2022.09:53 AM

ನವದೆಹಲಿ: ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ, ಮುಂದಿನ 1.5 ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ ಮಿಷನ್ ಮೋಡ್ನಲ್ಲಿ 10 ಲಕ್ಷ ನೇಮಕಾತಿಗಳನ್ನು ಮಾಡಲು ಸರ್ಕಾರ ನಿರ್ದೇಶನ ನೀಡಿದೆ. ಪ್ರಧಾನ ಮಂತ್ರಿಗಳ ಕಾರ್ಯಾಲಯವು ಈ ಮಾಹಿತಿಯನ್ನು ಟ್ವೀಟ್ ನಲ್ಲಿ ನೀಡಿದೆ.

ಹೌದು, ಜನರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಮೋದಿ ಸರ್ಕಾರ ದೊಡ್ಡ ಹೆಜ್ಜೆ ಇಡಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಮುಂದಿನ ಒಂದೂವರೆ ವರ್ಷದಲ್ಲಿ ಮೋದಿ ಸರ್ಕಾರ 10 ಲಕ್ಷ ಉದ್ಯೋಗಗಳನ್ನು ಒದಗಿಸಲಿದೆ ಎಂದು ಪ್ರಧಾನಿ ಕಚೇರಿಯ ಟ್ವೀಟ್ ನಲ್ಲಿ ತಿಳಿಸಲಾಗಿದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags