Kannada News Now

1.8M Followers

BIGG NEWS : `ಸಾರ್ವಜನಿಕ ಶಿಕ್ಷಣ ಇಲಾಖೆ' ಇನ್ನೂ `ಶಾಲಾ ಶಿಕ್ಷಣ ಇಲಾಖೆ' : ಮರುನಾಮಕರಣಕ್ಕೆ ರಾಜ್ಯ ಸರ್ಕಾರ ತೀರ್ಮಾನ

22 Jun 2022.07:59 AM

ಬೆಂಗಳೂರು : ರಾಜ್ಯ ಸರ್ಕಾರವು ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಸರು ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಎಂದು ಮರು ನಾಮಕರಣ ಮಾಡಲು ತೀರ್ಮಾನಿಸಿದೆ.

ಶೀನಾ ಬೋರಾ ಹತ್ಯೆ ಪ್ರಕರಣ: ಇಂದ್ರಾಣಿ ಮುಖರ್ಜಿ ಮಾಜಿ ಪತಿ ಸಂಜೀವ್ ಖನ್ನಾಗೆ ಜಾಮೀನು ಮಂಜೂರು

ಬ್ರಿಟಿಷರ ಕಾಲದಲ್ಲಿ ಅಂದಿನ ಅಧಿಕಾರಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಎಂದು ನಾಮಕರಣ ಮಾಡಿದ್ದರು. ಅಂದಿನಿಂದ ಇಂದಿನವರೆಗೂ ಸಾರ್ವನಿಕ ಶಿಕ್ಷಣ ಇಲಾಖೆ ಎಂದೇ ಕರೆಯಲಾಗುತ್ತಿದೆ. ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಶಾಲಾ ಶಿಕ್ಷಣ ಎಂದು ಬದಲಾವಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Good News : SSLC ಪರೀಕ್ಷೆ : ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪ.ಜಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

ಸಾರ್ವಜನಿಕ ಶಿಕ್ಷಣ ಇಲಾಖೆಯು ವೆಬ್ ಸೈಟ್ ಸ್ಕೂಲ್ ಎಜುಕೇಶನ್ (www. Schooleduction.kar.in) ಎಂಬ ಹೆಸರಿನಲ್ಲಿಯೇ ಇರುವ ಕಾರಣ ಶಾಲಾ ಶಿಕ್ಷಣ ಎಂಬ ಹೆಸರು ಬಳಕೆಗೆ ಬಂದ ಸಂದರ್ಭದಲ್ಲಿ ವೆಬ್ ಸೈಟ್ ಹೆಸರು ಬದಲಾಯಿಸುವ ಪ್ರಮೇಯ ಬರುವುದಿಲ್ಲ ಎನ್ನಲಾಗಿದೆ.

BIGG NEWS : ಅಗ್ನಿವೀರರಿಗೆ ರಾಜ್ಯದ ಪೊಲೀಸ್, ಅಗ್ನಿಶಾಮಕ ದಳದಲ್ಲಿ ಮೀಸಲಾತಿ : ಗೃಹ ಸಚಿವ ಅರಗ ಜ್ಞಾನೇಂದ್ರ

ಪೂರ್ವ ಪ್ರಾಥಮಿಕದಿಂದ ಎಸ್‌ಎಸ್ ಎಲ್ ಸಿ ಯವರೆಗೆ ಶಿಕ್ಷಣ ವ್ಯವಸ್ಥೆಯು ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿದ. ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಇಡೀ ಶಿಕ್ಷಣ ವ್ಯವಸ್ಥೆಯೇ ಬದಲಾಗುತ್ತಿದ್ದು, ಅದರ ಪೂರ್ವಭಾವಿಯಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೆಸರು ಸಹ ಬದಲಾವಣೆ ಮಾಡಲು ನಿರ್ಧರಿಸಲಾಗಿದೆ.

BIG NEWS: 'ಕ್ರೆಡಿಟ್ ಕಾರ್ಡ್' ಸಂಬಂಧಿತ 'ಹೊಸ ನಿಯಮ ಜಾರಿ' ಗಡುವು ವಿಸ್ತರಿಸಿದ RBI



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags