Kannada News Now

1.8M Followers

BIGG NEWS : ಕಾಲೇಜು ಶಿಕ್ಷಣ ಇಲಾಖೆಯಿಂದ `ಪದವಿ ಕೋರ್ಸ್'ಗೆ 800 ರೂ. ಶುಲ್ಕ ನಿಗದಿ

25 Jun 2022.06:47 AM

ಬೆಂಗಳೂರು : ಪದವಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, 2022-23 ನೇ ಸಾಲಿಗೆ ಪದವಿ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡಿಲ್ಲ.

Good News : ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ : ವಿವಿಧ ಯೋಜನೆಯಡಿ ಬಡ್ಡಿರಹಿತ ಸಾಲಸೌಲಭ್ಯ : ಇಲ್ಲಿದೆ ಮಾಹಿತಿ

ಕಾಲೇಜು ಶಿಕ್ಷಣ ಇಲಾಖೆಯು 2022-23 ನೇ ಸಾಲಿನ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿನ ಶುಲ್ಕ ನಿಗದಿ ಮಾಡಿದೆ. 2021-22 ನೇ ಸಾಲಿನ ಶುಲ್ಕವನ್ನೇ 2022-23 ನೇ ಸಾಲಿಗೂ ಮುಂದುವರೆಸುವಂತೆ ಸೂಚನೆ ನೀಡಿದೆ.

Rain In Karnataka : ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ-ಆರೆಂಜ್ ಅಲರ್ಟ್' ಘೋಷಣೆ

ಅರ್ಜಿ ಶುಲ್ಕ, ಪ್ರವೇಶ ಶುಲ್ಕ ಹಾಗೂ ವಿವಿಧ ಶುಲ್ಕಗಳನ್ನು ಸೇರಿಸಿ ಒಟ್ಟು 800 ರೂ. ನಿಗದಿಪಡಿಸಲಾಗಿದೆ. ಜೊತೆಗೆ ನೋಂದಣಿ, ಪರೀಕ್ಷಾ, ಕ್ರೀಡಾ ಅಭಿವೃದ್ಧಿ, ಸಾಂಸ್ಕೃತಿಕ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಕಾಲೇಜಿನ ಸಮಿತಿಯೇ ನಿರ್ಣಿಯಿಸಬೇಕು ಎಂದು ಇಲಾಖೆ ತಿಳಿಸಿದೆ.

BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ : ಡಿಸೆಂಬರ್ 31 ರೊಳಗೆ 'CLT ಪರೀಕ್ಷೆ ಪಾಸ್' ಕಡ್ಡಾಯ : ರಾಜ್ಯ ಸರ್ಕಾರ ಆದೇಶ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags